ಬೆಂಗಳೂರು : ಇತ್ತಿಚೆಗೆ ತಮ್ಮ ನೆಚ್ಚಿನ ನಟನಿಗಾಗಿ ಅಭಿಮಾನಿಗಳು ಮಾಡುತ್ತಿರುವ ರಂಪಾಟದ ಬಗ್ಗೆ ನಾವು ಆಗಾಗ ಕೇಳುತ್ತಿರುತ್ತೇವೆ. ಅದೇರೀತಿ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟ ಕಿಚ್ಚ ಸುದೀಪ್ಅವರನ್ನು ನೋಡುವ ಸಲುವಾಗ ಅತಿರೇಕವಾಗಿ ವರ್ತಿಸಿದ ಘಟನೆ ಕನಕಪುರ ಬಳಿಯ ಸಾತನೂರಿನ ನಾಗಸೊಂಡೆ ಗ್ರಾಮದಲ್ಲಿ ನಡೆದಿದೆ. ಕಿಚ್ಚ ಶಿವು ಎಂಬಾತ ಕಿಚ್ಚ ಸುದೀಪ್ ಅವರ ಅಭಿಮಾನಿಯಾಗಿದ್ದು ಈತ ಸುದೀಪ್ ಅವರನ್ನು ಭೇಟಿ ಮಾಡಬೇಕೆಂದು ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿರುವುದಾಗಿ ತಿಳಿಸಿ ಈ ಕುರಿತು ವಿಡಿಯೋ