ಬೆಂಗಳೂರು : ಇತ್ತೀಚೆಗಷ್ಟೇ ರಾಜ್ ಕುಮಾರ್ ಹಾಗೂ ಅವರ ಕುಟುಂಬದ ವಿರುದ್ದ ಅವಹೇಳನಕಾರಿಯಾಗಿ ಟ್ರೋಲ್ ಮಾಡಿದ್ದಕ್ಕೆ ಅವರ ಅಭಿಮಾನಿಗಳು ದೂರು ನೀಡಿದ್ದರು. ಅದೇರೀತಿ ಇದೀಗ ಕಿಚ್ಚ ಸುದೀಪ್ ಹಾಗೂ ಅವರ ಕುಟುಂಬದ ವಿರುದ್ಧ ಕೆಲವರು ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಅವರ ಅಭಿಮಾನಿ ಸಂಘ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಏಲಿಯನ್ ದಿ ಹೆಬ್ಬುಲಿ, ದೇವಣ್ಣ ಅಂಗಡಿ, ಬಿಗ್ ಬಾಸ್ ಸುದೀಪ್ ಎನ್ನುವ ಟ್ರೋಲ್ ಪೇಜ್ ಗಳಲ್ಲಿ ಸುದೀಪ್ರನ್ನು ತೀರಾ