ಬೆಂಗಳೂರು : ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಜನರು ಇದೀಗ ಉಪೇಂದ್ರ ಹಾಗೂ ಅವರ ಪ್ರಜಾಕೀಯ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮದೇ ಆದ ಒಂದು ಪಕ್ಷವನ್ನು ಕಟ್ಟಬೇಕು ಎಂದು ಕನಸುಕಂಡಿದ್ದ ಉಪೇಂದ್ರ ಅವರು ನಂತರ ಪ್ರಜಾಕೀಯ ಪಕ್ಷವನ್ನು ಕಟ್ಟಿ ಬೆಳೆಸಲು ಮುಂದಾದರು. ಇವರ ಈ ಪ್ರಜಾಕೀಯ ಪಕ್ಷಕ್ಕೆ ಜನರ ಬೆಂಬಲ ಕೂಡ ಸಿಕ್ಕಿತ್ತು. ಆದರೆ ಇದೀಗ ಜನರು ಉಪೇಂದ್ರ ಅವರ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇದಕ್ಕೆ