ಮೈಸೂರು : ನಟಿ ನಿಧಿ ಸುಬ್ಬಯ್ಯ ಮೈಸೂರು ಅರಮನೆಯ ದರ್ಬಾರ್ ಹಾಲ್ ನಲ್ಲಿ ತೆಗೆಸಿಕೊಂಡಿರುವ ಫೋಟೋಗಳು ಇದೀಗ ಬಾರೀ ಚರ್ಚೆಗೆ ಕಾರಣವಾಗಿದೆ. ಹೌದು. ಮೈಸೂರು ಅರಮನೆಯ ಕೆಲವು ಕಡೆ ಫೋಟೋ ತೆಗೆಯಲು ನಿಷೇಧ ಹೇರಲಾಗಿದೆ. ಆದರೆ ನಟಿ ನಿಧಿ ಸುಬ್ಬಯ್ಯ ಇತ್ತೀಚಿಗೆ ಮೈಸೂರು ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಯ ದರ್ಬಾರ್ ಹಾಲ್ ನಲ್ಲಿ ಕುಳಿತು ಫೋಟೋಗಳನ್ನು ತೆಗೆಸಿಕೊಂಡಿದ್ದು, ಅದನ್ನು ಇನ್ಸ್ಟಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಇದು ಈಗ ಬಾರೀ