ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರವನ್ನು ನಿರ್ಲಕ್ಷಿಸಿದ್ದಕ್ಕಾಗಿ ಪವನ್ ಕಲ್ಯಾಣ್ ಅಭಿಮಾನಿಗಳು ನಟ ಅಲ್ಲು ಅರ್ಜುನ್ ಅವರ ಮೇಲೆ ಕೋಪಗೊಂಡಿದ್ದಾರೆ. ಹೌದು ಅಲ್ಲು ಅರ್ಜುನ್ ಅವರ ಪುಷ್ಪಾ ಚಿತ್ರದ ಟೀಸರ್ ಅವರ ಹುಟ್ಟುಹಬ್ಬದ ಹಿಂದಿನ ದಿನದಂದು ರಿಲೀಸ್ ಮಾಡಲಾಗಿತ್ತು. ಆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡದ ನಟ ಅಲ್ಲು ಅರ್ಜುನ್ ಅವರು ಜನಪ್ರಿಯತೆ ಗಳಿಸಿದಂತಹ ತೆಲುಗು ಚಿತ್ರಗಳಿಗೆ ಮತ್ತು ಬಾಹುಬಲಿ, ಕೆಜಿಎಫ್ ನಂತಹ