ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದಲ್ಲಿ ಸಂಜಯ್ ದತ್ ಅಧೀರ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲಾಯಿತು.