ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಆರಂಭವಾಗಲಿದ್ದು, ಈ ಕಾರ್ಯಕ್ರಮಕ್ಕೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಪುನೀತ್ ರಾಜ್ ಕುಮಾರ್ ತಾವು ಶೋ ನಡೆಸಿಕೊಡಲು ಕಾರಣ ಯಾರು ಎಂದು ಬಹಿರಂಗಪಡಿಸಿದ್ದಾರೆ.