ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಏಪ್ರಿಲ್ 1 ರಿಂದ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಎರಡೇ ಭಾಷೆಗಳಲ್ಲಿ ತೆರೆ ಕಾಣುತ್ತಿರುವುದು ಯಾಕೆ? ತೆಲುಗಿನಲ್ಲಿ ಬಿಡುಗಡೆ ಮಾಡಿದ ಮೇಲೆ ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಬಹುದಿತ್ತಲ್ಲವೇ? ಈ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸ್ಪಷ್ಟನೆ ನೀಡಿದ್ದಾರೆ. ಈ ಸಿನಿಮಾವನ್ನು ಕೇವಲ ಕನ್ನಡದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಆದರೆ ನಿರ್ಮಾಪಕ ವಿಜಯ್