ಬೆಂಗಳೂರು: ನಾಗತಿಹಳ್ಳಿ ಮೇಷ್ಟ್ರು ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಈ ಬಾರಿ ಹೊಸಬರನ್ನೆಲ್ಲಾ ಬಿಟ್ಟು ಹಳೆಯ ಹುಲಿ ಶಿವರಾಜ್ ಕುಮಾರ್ ಜತೆಗೆ ಸಿನಿಮಾ ಮಾಡಲು ಹೊರಟಿದ್ದಾರೆ. ಆದರೆ ಈ ಚಿತ್ರದಲ್ಲಿ ಬಾಲಿವುಡ್ ನ ಬಿಗ್ ನಟರೊಬ್ಬರು ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆ ಬಿಗ್ ನಟ ಅಮಿತಾಭ್ ಬಚ್ಚನ್ ಆಗಿರಬಹುದಾ ಎಂಬ ಅನುಮಾನ ಗಾಂಧಿ ನಗರದಲ್ಲಿ ಹುಟ್ಟಿಕೊಂಡಿದೆ.ಈ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಅಮೃತಧಾರೆ ಸಿನಿಮಾದಲ್ಲಿ ಒಂದು