ಚೆನ್ನೈ : 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.