ಹೈದರಾಬಾದ್ : ಮಣಿರತ್ನಂ ಅವರ ಮಹತ್ವಾಕಾಂಕ್ಷೆಯ ಯೋಜನೆ ‘ಪೊನ್ನಿಯಿಲ್ ಸೆಲ್ವನ್’ ಚಿತ್ರದ ಶೂಟಿಂಗ್ ಕೆಲವು ವಾರಗಳ ಹಿಂದೆ ಹೈದರಾಬಾದ್ ನಲ್ಲಿ ಪುನಾರಾರಂಭಗೊಂಡಿದೆ. ಸದ್ಯ ಶೂಟಿಂಗ್ ಭರದಿಂದ ಸಾಗಿದೆ. ಈ ಚಿತ್ರದಲ್ಲಿ ಭಾರತೀಯ ಚಿತ್ರೋದ್ಯಮದ ಅತ್ಯುತ್ತಮ ನಟರು ಕೆಲಸ ಮಾಡಿದ್ದಾರೆ. ಕಾರ್ತಿ, ಜಯಂರವಿ, ತ್ರಿಶಾ ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ನೀಡಿದ್ದಾರೆ. ಇದರ ಮುಂದಿನ ವೇಳಾಪಟ್ಟಿಯಲ್ಲಿ ವಿಕ್ರಮ್, ಐಶ್ವರ್ಯ ರೈ ಬಚ್ಚನ್, ಮುಂತಾದವರು ಸೇರಲಿದ್ದಾರೆ.ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಮಣಿರತ್ನಂ