ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?

ಬೆಂಗಳೂರು| Krishnaveni K| Last Modified ಸೋಮವಾರ, 15 ಫೆಬ್ರವರಿ 2021 (09:29 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಟಿ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ? ಹೀಗೊಂದು ಸುದ್ದಿ ಹಬ್ಬಿದೆ.

 
ರಾಗಿಣಿ ದ್ವಿವೇದಿ ಬಿಗ್ ಬಾಸ್ ಸೀಸನ್ 8 ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈಗಾಗಲೇ ವಾಹಿನಿ ಆಕೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಜೈಲಿಗೆ ಹೋಗಿ ಇಮೇಜ್ ಕಳೆದುಕೊಂಡಿರುವ ರಾಗಿಣಿಗೆ ಈಗ ಮತ್ತೆ ತನ್ನನ್ನು ಸಾಬೀತುಪಡಿಸಲು ಬಿಗ್ ಬಾಸ್ ವೇದಿಕೆಯಾಗಬಹುದು. ಹೀಗಾಗಿ ಆಕೆ ತೆರಳಿದರೂ ಅಚ್ಚರಿಯಿಲ್ಲ.
ಇದರಲ್ಲಿ ಇನ್ನಷ್ಟು ಓದಿ :