ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ನಟಿಸಿದ್ದ ಸಿನಿಮಾ ಜೇಮ್ಸ್. ಈ ಸಿನಿಮಾದ ಶೂಟಿಂಗ್ ಮುಗಿದಿದ್ದರೂ ಡಬ್ಬಿಂಗ್ ಭಾಗ ಬಾಕಿಯಿತ್ತು.ಹಾಗಿದ್ದರೂ ಚಿತ್ರತಂಡ ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ. ಹಾಗಿದ್ದರೆ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು ಎಂಬ ಬಗ್ಗೆ ಎಲ್ಲರಲ್ಲಿ ಕುತೂಹಲವಿದೆ. ಈ ಹಿಂದೆ ಶಿವರಾಜ್ ಕುಮಾರ್ ಧ್ವನಿ ನೀಡಲಿದ್ದಾರೆ ಎಂಬ ಸುದ್ದಿಯಿತ್ತು.ಇದೀಗ ಆ ಬಗ್ಗೆ ಶಿವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನನ್ನ ಧ್ವನಿ ಅಪ್ಪುಗೆ