ಚೆನ್ನೈ : ಸುಧಾ ಕೊಂಗರಾ ಪ್ರಸ್ತುತ ತಮಿಳು ಚಿತ್ರರಂಗದ ಪ್ರಮುಖ ನಿರ್ದೇಶಕರಾಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ಭಾರೀ ಯಶಸ್ಸು ಕಂಡಿತ್ತು. ಈ ಸಂದರ್ಭದಲ್ಲಿ ಟ್ವೀಟರ್ ನಲ್ಲಿ ಅವರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅದರಲ್ಲಿ ‘ಟಿ 61’ ಎಂದು ಬರೆಯಲಾಗಿತ್ತು. ಈ ಹಿನ್ನಲೆಯಲ್ಲಿ ನಿರ್ದೇಶಕಿ ಸುಧಾ ಕೊಂಗರಾ ಅವರು ಥಾಲಾ ಅಜಿತ್ ಅವರ ಮುಂದಿನ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂಬ