ಗಣ್ಯಾತಿಗಣ್ಯರು, ರಾಜಕಾರಣಿಗಳು, ತಾರೆಯರಿಗೆ ನೂರಾರು ಕೋಟಿ ರೂ.ಗಳನ್ನು ವಂಚಿಸಿರುವ ಸುಕೇಶ್ ಚಂದ್ರಶೇಖರ್ ಕುರಿತ ಸಿನಿಮಾ ಬರಲಿದೆಯಾ ಎಂಬ ಮಾತು ಬಲವಾಗಿ ಕೇಳಿ ಬರ್ತಿದೆ.. ಬಾಲಿವುಡ್ ನಿರ್ದೇಶಕ ಆನಂದ್ ಕುಮಾರ್ ಇಂತದ್ದೊಂದು ಲೆಕ್ಕಾಚಾರ ಮಾಡಿದ್ದಾರೆಂದು ಮೂಲಗಳು ಹೇಳಿವೆ. ದೆಹಲಿಯ ತಿಹಾರ್ ಜೈಲಿನ SP ಜೈಲರ್ ದೀಪಕ್ ಶರ್ಮ ಪ್ರತಿಕ್ರಿಯಿಸಿ, ಸುಕೇಶ್ ಚಂದ್ರಶೇಖರ್ ಪ್ರಕರಣದ ಬಗ್ಗೆ ಜನರಲ್ಲಿ ಬಹಳ ಕುತೂಹಲವಿದೆ ಎಂದು ಹೇಳಿದ್ದಾರೆ. ಮದ್ರಾಸ್ ಕೆಫೆ ಸಿನಿಮಾ ನಟಿ ಲೀನಾ ಮಾರಿಯಾ ಪೌಲ್