ಚೆನ್ನೈ : ನಟ ವಿಜಯ್ ತಂದೆ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದಿತ್ತು. ಈ ಬಗ್ಗೆ ಅವರನ್ನು ಸಂದರ್ಶಿಸಿದಾಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹೌದು. ವಿಜಯ್ ತಂದೆ ಎಸ್.ಎ.ಚಂದ್ರಶೇಖರ್ ಅವರು ಬಿಜೆಪಿ ಸೇರಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ ಸಂದರ್ಶನವೊಂದರಲ್ಲಿ ಅವರ ಬಳಿ ಈ ಬಗ್ಗೆ ಕೇಳಿದಾಗ ನಾನು ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ. ನನಗೆ ಒಂದು ಸಂಸ್ಥೆ ಇದೆ. ಆದರೆ ಜನರ ಚಳುವಳಿಗೆ ಅಗತ್ಯವಿದ್ದಾಗ ಜನರು ಕರೆದಾಗ ವಿಜಯ್