ಬೆಂಗಳೂರು : ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ಸರಿಯಾದ ಪ್ರತಿಕ್ರಿಯೆ ನೀಡದ ಹಿನ್ನಲೆಯಲ್ಲಿ ಮಹಿಳಾ ಆಯೋಗ ಇದೀಗ ಶೃತಿ ಹರಿಹರನ್ ವಿರುದ್ಧ ಗರಂ ಆಗಿದೆ. ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮೀಟೂ ಪ್ರಕರಣದ ಬಗ್ಗೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನಟಿ ಶೃತಿಗೆ ಪ್ರಕರಣದ ಕುರಿತು ಹೇಳಿಕೆ ನೀಡುವಂತೆ ಸೂಚಿಸಿದ್ದರು. ಆದರೆ ಶೃತಿ ಹರಿಹರನ್ ಆಯೋಗದ ಯಾವುದೇ ಫೋನ್ ಕರೆ, ಮೆಸೆಜ್ಗೆ ಸರಿಯಾಗಿ