ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವೆ ಮತ್ತೆ ಸ್ಯಾಂಡಲ್ ವುಡ್ ಬಾಸ್ ಯಾರು ಎನ್ನುವ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಟ ನಡೆದಿದೆ.ಇದಕ್ಕೆ ಕಾರಣವಾಗಿದ್ದು ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವೀಟ್ ಒಂದರಲ್ಲಿ ಯಶ್ ರನ್ನು ಬಾಸ್ ಎಂದು ಕರೆದಿದ್ದು. ಈ ಟ್ವೀಟ್ ಗೆ ಯಶ್ ಮತ್ತು ದರ್ಶನ್ ಅಭಿಮಾನಿಗಳು ನಮ್ಮ ಅಣ್ಣನೇ ಬಾಸ್ ಎಂದು ಕಿತ್ತಾಡಿಕೊಂಡಿದ್ದಾರೆ.ಅಲ್ಲದೆ, ತಮ್ಮ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ