ಬೆಂಗಳೂರು : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ ನಟರ ಅಭಿಮಾನಿಗಳ ನಡುವೆ ಕಿತ್ತಾಟಗಳು ಹೆಚ್ಚಾಗಿ ಕೇಳಿಬರುತ್ತಿದ್ದು, ಇದೀಗ ಮತ್ತೆ ನಟ ಯಶ್ ಹಾಗೂ ಉಪೇಂದ್ರ ಅಭಿಮಾನಿಗಳು ಕಿತ್ತಾಡಿಕೊಂಡಿದ್ದಾರೆ.