ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.