ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಜನವರಿ 8 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಯಶ್ ರನ್ನು ಹುಟ್ಟುಹಬ್ಬ ದಿನ ಭೇಟಿ ಮಾಡಬಹುದು ಎಂದುಕೊಂಡಿದ್ದ ಪ್ರೇಕ್ಷಕರಿಗೆ ನಿರಾಸೆಯಾಗಿದೆ.ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಪತ್ರ ಬರೆದಿದ್ದು, ನಾನು ಈ ಬಾರಿಯೂ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆಯಿರಲಿ ಎಂದು ಕೇಳಿಕೊಂಡಿದ್ದಾರೆ.ಯಶ್ ಇದೀಗ ಟಾಕ್ಸಿಕ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ನಿಮಿತ್ತ ಯಶ್ ಇತ್ತೀಚೆಗಷ್ಟೇ