ಬೆಂಗಳೂರು: ಎರಡನೇ ಮಗುವಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಾತನಾಡಿದ್ದಾರೆ. ಈ ವೇಳೆ ಮಾಧ್ಯಮ ವರದಿಗಾರರೊಬ್ಬರು ಯಶ್ ಬಳಿ, ಒಂದು ಗಂಡು, ಒಂದು ಹೆಣ್ಣು ಮಗು ಸೇರಿ ಇಬ್ಬರು ಮಕ್ಕಳಿಗೆ ಅಪ್ಪನಾಗಿದ್ದೀರಿ. ಮೂರನೇ ಮಗುವಿನ ಪ್ಲ್ಯಾನ್ ಇದೆಯಾ ಎಂದು ಕೇಳಿದ್ದಾರೆ. ಇದಕ್ಕೆ ರಾಧಿಕಾ ಮತ್ತು ಯಶ್ ಕೊಟ್ಟ ಉತ್ತರವೇನು ಗೊತ್ತಾ?ಪತ್ರಕರ್ತರ ಪ್ರಶ್ನೆಯಿಂದ ಇರಿಸು ಮುರಿಸಿಗೊಳಗಾದ