ಬೆಂಗಳೂರು : ನಟ ಯಶ್ ಅವರ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ಯಶ್ ತಾಯಿಗೆ ಹೈಕೋರ್ಟ್ ನಲ್ಲಿಯೂ ಬಾರೀ ಹಿನ್ನಲೆಯಾಗಿದೆ. ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಮುನಿಪ್ರಸಾದ್ ಹಾಗೂ ಡಾ. ವನಜಾ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಯಶ್ ಕುಟುಂಬ ವಾಸವಾಗಿದೆ. ಬಾಡಿಗೆ ಹಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕ ಹಾಗೂ ಯಶ್ ನಡುವೆ ಮನಸ್ತಾಪವಾಗಿತ್ತು. ಅದೃಷ್ಟದ ಮನೆ ಎಂಬ ಕಾರಣಕ್ಕೆ ಯಶ್ ಮನೆ ಖಾಲಿ ಮಾಡಲು ನಿರಾಕರಿಸಿದ್ದರು. ಈ ವಿವಾದ ಕೋರ್ಟ್ ಮೆಟ್ಟಿಲೇರಿದ್ದು