Photo Courtesy: Twitterಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಕನ್ನಡ ಸ್ಟಾರ್ ನಟರು ಇದುವರೆಗೆ ಭಾಗಿಯಾಗಿಲ್ಲ. ಆದರೆ ಈಗ ಕನ್ನಡದ ಇಬ್ಬರು ಪ್ಯಾನ್ ಇಂಡಿಯಾ ಸ್ಟಾರ್ ಗಳು ಕರಣ್ ಶೋನಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿಯಿದೆ.ಕೆಜಿಎಫ್ ಮೂಲಕ ನ್ಯಾಷನಲ್ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ಕಾಂತಾರ ಮೂಲಕ ಫೇಮಸ್ ಆಗಿರುವ ರಿಷಬ್ ಶೆಟ್ಟಿ ಹಿಂದಿಯ ಜನಪ್ರಿಯ ಟಾಕ್ ಶೋ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ