ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಇದೀಗ ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.