ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವಾಗ ಎಂದು ಅಭಿಮಾನಿಗಳಿಗೆ ಕಾದು ಕಾದು ಸುಸ್ತಾಗಿದೆ. ಈ ನಡುವೆ ಯಶ್19 ಬಗ್ಗೆ ಈಗ ಹೊಸ ಸುದ್ದಿ ಹರಿದಾಡುತ್ತಿದೆ.ಯಶ್ ಗಣೇಶ ಹಬ್ಬಕ್ಕೆ ಅಥವಾ ದಸರಾಗೆ ಹೊಸ ಸಿನಿಮಾ ಘೋಷಣೆ ಮಾಡಬಹುದು ಎಂದು ಕಾಯುತ್ತಿದ್ದರು. ಆದರೆ ಆಗಲಿಲ್ಲ. ಅಭಿಮಾನಿಗಳೂ ಸೋಷಿಯಲ್ ಮೀಡಿಯಾದಲ್ಲಿ ಯಶ್ 19 ಯಾವಾಗ ಎಂದು ಕೇಳುತ್ತಲೇ ಇರುತ್ತಾರೆ.ಈ ನಡುವೆ ಯಶ್ 19 ನವಂಬರ್ 1 ಕ್ಕೆ ಬಿಡುಗಡೆಯಾಗಲಿದೆ ಎಂಬ ಸುದ್ದಿ