ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಕೊನೆಗೂ ಅಪ್ ಡೇಟ್ ಕೊಟ್ಟಿದ್ದಾರೆ.ಚಿತ್ರೀಕರಣ ಆರಂಭವಾಗಿ ಈಗಾಗಲೇ ಮೂರು ವರ್ಷ ಕಳೆದಿದೆ. ಇದರ ನಡುವೆ ಕೊರೋನಾದಿಂದಾಗಿ ಚಿತ್ರೀಕರಣ ಸ್ಥಗಿತವಾಗಿತ್ತು. ಬಳಿ ಚಿತ್ರೀಕರಣವನ್ನೂ ಮಾಡಲಾಗಿತ್ತು. ಆದರೂ ಇದುವರೆಗೆ ಗಾಳಿಪಟ 2 ಬಗ್ಗೆ ಯಾವುದೇ ಅಪ್ ಡೇಟ್ ಸಿಕ್ಕಿರಲಿಲ್ಲ.ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿದೆ. ಏಪ್ರಿಲ್