ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾದಲ್ಲಿ ಅಭಿನಯಿಸಬಹುದು ಎಂಬ ಸುದ್ದಿ ಕೇಳಿಬರುತ್ತಿತ್ತು.ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಈಗ ಯೋಗರಾಜ್ ಭಟ್ ಪ್ರಭುದೇವ ಜತೆಗಿರುವ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ್ದು, ಈ ಶ್ರೇಷ್ಠ ವ್ಯಕ್ತಿಯನ್ನು ಭೇಟಿ ಮಾಡಿದೆ. ಸದ್ಯದಲ್ಲೇ ನಿಮಗೆ ಗುಡ್ ನ್ಯೂಸ್ ಕಾದಿದೆ ಎಂದು ಸುಳಿವು ಕೊಟ್ಟಿದ್ದಾರೆ.ಈ ಮೂಲಕ ಗಾಳಿಪಟ