ಬೆಂಗಳೂರು: ರೊಮ್ಯಾಂಟಿಕ್ ಹಾಡುಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಗುಳುನಗೆ ಚಿತ್ರದ ಟ್ರೇಲರ್ ಔಟ್ ಆಗಿದೆ.ಮುಂಗಾರುಮಳೆ, ಗಾಳಿಪಟದಂತಹ ಸೂಪರ್ ಹಿಟ್ ಚಿತ್ರಗಳನ್ನ ನೀಡಿದ ಬಳಿಕ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಟ ಗಣೇಶ್ ಈ ಸಿನಿಮಾದಲ್ಲಿ ಮತ್ತೆ ಒಂದಾಗಿರೋದು ವಿಶೇಷ. ಸದ್ಯ ಮುಗುಳುನಗೆ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ನಲ್ಲೇ ಭಟ್ರು ಮೋಡಿ ಮಾಡಿದ್ದಾರೆ.ಈ ಚಿತ್ರದಲ್ಲಿ ಗಣೇಶ್ ಜೊತೆಯಾಗಿ ನಾಲ್ವರು