ಹೈದರಾಬಾದ್ : ನಟ ಪ್ರಭಾಸ್ ಟಾಲಿವುಡ್ ನ ಖ್ಯಾತ ನಟರಲ್ಲಿ ಒಬ್ಬರು. ಅವರು ಟಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡುವುದರ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಪ್ರಸ್ತುತ ಅವರು ನಾಲ್ಕು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಹೌದು. ಬಾಹುಬಲಿ ಚಿತ್ರದ ಮೂಲಕ ಜನರಿಗೆ ಚಿರಪರಿಚಿತರಾದ ನಟ ಪ್ರಭಾಸ್ ಅವರು ಪ್ರಸ್ತುತ ರಾಧಾ ಕೃಷ್ಣ ನಿರ್ದೇಶನದ ‘ರಾಧೆ ಶ್ಯಾಮ್’, ನಿರ್ದೇಶಕ ನಾಗ ಅಶ್ವಿನ್ ನಿರ್ದೇಶನದ ‘ಮಹಾನದಿ’ , ನಿರ್ದೇಶಕ ಓಂರಾವತ್ ನಿರ್ದೇಶನದ ‘ಆದಿಪುರುಷ’