Photo Courtesy: Twitterಬೆಂಗಳೂರು: ಡಾ.ರಾಜ್ ಕುಮಾರ್ ವಂಶದ ಕುಡಿ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ಯುವ ಚಿತ್ರೀಕರಣ ಆರಂಭವಾಗಿದೆ.ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಇದೊಂದು ಯೂಥ್ ಫುಲ್ ಸ್ಟೋರಿಯಾಗಿದ್ದು, ಪುನೀತ್ ರಾಜ್ ಕುಮಾರ್ ಗೆ ಹಿಟ್ ಸಿನಿಮಾ ಕೊಟ್ಟ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಿದ್ದಾರೆ.ಚಿತ್ರದ ಮೊದಲ ಶಾಟ್ ಚಿತ್ರೀಕರಿಸಿದ ಕ್ಷಣಗಳನ್ನು ಹೊಂಬಾಳೆ ಫಿಲಂಸ್ ಪ್ರಕಟಿಸಿದೆ. ಆಕ್ಷನ್ ಸೀಕ್ವೆನ್ಸ್ ಗಾಗಿ ವಿಶೇಷ ಸೆಟ್ ಹಾಕಲಾಗಿದೆ.