Photo Courtesy: Twitterಬೆಂಗಳೂರು: ಡಾ.ರಾಜ್ ಕುಮಾರ್ ವಂಶದ ಕುಡಿ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾದ ಟೈಟಲ್ ಇಂದು ಘೋಷಣೆಯಾಗಿದೆ.ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಸಿನಿಮಾಗೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಮೂಲಕ ರಾಘವೇಂದ್ರ ರಾಜ್ ಕುಮಾರ್ ದ್ವಿತೀಯ ಪುತ್ರ ಬೆಳ್ಳಿ ತೆರೆಗೆ ಕಾಲಿಡುತ್ತಿದ್ದಾರೆ.ಹೀಗಾಗಿ ಸಹಜವಾಗಿಯೇ ದೊಡ್ಮನೆ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಯುವರಾಜ್ ಕುಮಾರ್ ರನ್ನು ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂಬಂತೆ