ಬೆಂಗಳೂರು: ರಾಜಕುಮಾರ ಸಿನಿಮಾದಲ್ಲಿ ಬೊಂಬೆ ಹೇಳುತೈತೆ ಎಂಬ ಹಾಡು ಪುನೀತ್ ರಾಜಕುಮಾರ್ ಅವರ ಎವರ್ ಗ್ರೀನ್ ಹಾಡುಗಳಲ್ಲಿ ಮೊದಲನೇ ಸಾಲಿನಲ್ಲಿ ನಿಲ್ಲುತ್ತದೆ. ಅಂತಹದ್ದೇ ಒಂದು ಅದ್ಭುತ ಹಾಡು ಯುವರತ್ನ ಸಿನಿಮಾದಲ್ಲಿದೆಯಂತೆ.ಆ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಈ ಹಾಡು ಕೇಳುತ್ತಿದ್ದರೆ ಕಣ್ಣಲ್ಲಿ ನೀರೇ ಬರುತ್ತದೆ. ಅಂತಹ ಅದ್ಭುತ ಹಾಡಿದು. ಈ ಹಾಡು ಸಾಧ್ಯವಾಗಿದ್ದು ಪುನೀತ್ ರಾಜಕುಮಾರ್, ಸಂತೋಷ್ ಆನಂದ್ ರಾಮ್ ಅವರಿಂದ. ಅವರಿಗೆ ಎಷ್ಟು ಧನ್ಯವಾದ ಹೇಳಿದರೂ