ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಮಾರ್ಚ್ 20 ರಂದು ಪ್ರಿರಿಲೀಸ್ ಈವೆಂಟ್ ಮಾಡಲು ಯೋಜನೆ ಹಾಕಿತ್ತು. ಆದರೆ ಅದೀಗ ದಿಡೀರ್ ರದ್ದಾಗಿದೆ.ನಿನ್ನೆ ಫೇಸ್ ಬುಕ್ ಲೈವ್ ಬಂದಿರುವ ಪುನೀತ್ ರಾಜಕುಮಾರ್ ಈ ವಿಚಾರ ತಿಳಿಸಿದ್ದಾರೆ. ‘ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ವಿಚಾರ ತಿಳಿಸಿದಾಗ ಹಲವರ ನಮ್ಮ ಜಿಲ್ಲೆಗೆ ಏಕೆ ಬರುತ್ತಿಲ್ಲ ಎಂದು ಕೇಳಿದ್ದರು. ಹೀಗಾಗಿ ಕೇವಲ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಬದಲು ಮಾರ್ಚ್