ಯುವರತ್ನ ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಹ್ವಾನವಿತ್ತ ಸಂತೋಷ್ ಆನಂದ್ ರಾಮ್

ಬೆಂಗಳೂರು, ಸೋಮವಾರ, 7 ಅಕ್ಟೋಬರ್ 2019 (08:42 IST)

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಸಿನಿಮಾ ಟೀಸರ್ ಬಿಡುಗಡೆ ಇಂದು ನಡೆಯಲಿದ್ದು, ಚಿತ್ರತಂಡ ಅಭಿಮಾನಿಗಳ ಸಮ್ಮುಖದಲ್ಲೇ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದೆ.


 
ಇಂದು ಸಂಜೆ 5.30 ಕ್ಕೆ ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಪುನೀತ್ ತಮ್ಮ ಅಭಿಮಾನಿಗಳಿಗೆ ಆಹ್ವಾನವಿತ್ತಿದ್ದಾರೆ.
 
ಈಗ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಆಹ್ವಾನವಿತ್ತಿದ್ದು, ಪುನೀತ್ ಅಭಿಮಾನಿಗಳಿಗೆಲ್ಲಾ ಬಂದು ಹರಸಬೇಕು ಎಂದು ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಲವ್ ಪ್ರಪೋಸ್ ಮಾಡಿ ಟ್ರೋಲ್ ಆದ ಚಂದನ್ ಶೆಟ್ಟಿ-ನಿವೇದಿತಾ ಗೌಡ

ಬೆಂಗಳೂರು: ಬಿಗ್ ಬಾಸ್ ಖ್ಯಾತಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಾರ್ಯಕ್ರಮವೊಂದರ ವೇದಿಕೆ ...

news

ಹೊಸ ಹೇರ್ ಸ್ಟೈಲ್ ಮಿಂಚುತ್ತಿರುವ ಶಿವರಾಜ್ ಕುಮಾರ್

ಬೆಂಗಳೂರು: ಆಯುಷ್ಮಾನ್ ಭವ ಸಿನಿಮಾ ಬಿಡುಗಡೆಗೆ ಕಾಯುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇದೀಗ ...

news

ದಸರಾಗೆ ಡಿ ಬಾಸ್ ದರ್ಶನ್ ಒಡೆಯ ಟೀಸರ್ ಬಿಡುಗಡೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಟೀಸರ್ ಬಿಡುಗಡೆ ಯಾವಾಗ ಎಂದು ...

news

ವೇದಿಕೆಯಲ್ಲೇ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ!

ಬೆಂಗಳೂರು: ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ನಡುವೆ ಪ್ರೀತಿಯಿದೆ ಎಂದು ...