ಅಮಿತಾ ಜಿಂದಾಲ್ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣದಲ್ಲಿ, ನಟ ದರ್ಶನ್ ಗೆ ಕ್ಲಿನ್ ಚಿಟ್ ಕೊಡಲು ಪೊಲೀಸರು ಉದ್ದೇಶಿಸಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಆರ್. ಆರ್.ನಗರ ಪೊಲೀಸರು ದರ್ಶನ್ ರನ್ನು ವಿಚಾರಣೆ ಮಾಡಿದ್ದರು.