ಸಂದರ್ಶನವೊಂದದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆ ಗಂಧದಗುಡಿ ಚಿತ್ರೀಕರಣದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ‘ಗಂಧದಗುಡಿ’ ‘ಪುನೀತ ಪರ್ವ’ದ ಬಗ್ಗೆ ಮಾತನಾಡಿದ ಅವರು ಥಿಯೇಟರ್ಗೆ ಬಂದು ಚಿತ್ರ ನೋಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಅಪ್ಪು ಪತ್ನಿ ಅಶ್ವಿನಿ ಗಂಧದಗುಡಿ ಬಗ್ಗೆ ತಮ್ಮ ಮನದಾಳದ ಮಾತನ್ನ ಹಂಚಿಕೊಂಡಿದ್ದಾರೆ, ‘ಪುನೀತ ಪರ್ವ’ ಮಾಡಿದ್ದೇ ಅಭಿಮಾನಿಗಳಿಗಾಗಿ.. ‘ಪುನೀತ ಪರ್ವ’ ಸಂತೋಷ ಮತ್ತು