ನಟ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ನಟ ತೂಗುದೀಪ ದರ್ಶನ್ ಹಾಗೂ ತರುಣ್ ಸುಧೀರ್ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾಗೆ ಬಂಡವಾಳ ಹೂಡಿದ ರಾಕ್ಲೈನ್ ವೆಂಕಟೇಶ್ ಅವರು ಗೆಲುವು ಕಂಡಿದ್ದಾರೆ.