ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಈಚೆಗೆ ಸಿನಿಮಾಗಳಿಂದ ಕೊಂಚ ದೂರವೇ ಉಳಿದುಬಿಟ್ಟಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. ಹಾಗಾಗಿ, ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡು, ರಾಜಕೀಯದತ್ತ ಮುಖ ಮಾಡಿದ್ದರು. ಆದರೆ ಇದೀಗ ಪುನಃ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡಲು ನಿಖಿಲ್ ರೆಡಿ ಆಗಿದ್ದಾರೆ. ಈ ಬಾರಿ ದೊಡ್ಡಮಟ್ಟದಲ್ಲೇ ಹವಾ ಮಾಡುವುದಕ್ಕೆ ನಿಖಿಲ್ ಸಜ್ಜಾಗಿದ್ದಾರೆ. ಅವರ ಮುಂದಿನ ಹೊಸ ಪ್ಯಾನ್ ಇಂಡಿಯಾ ಸಿನಿಮಾವನ್ನು ಸೌತ್ ಇಂಡಿಯಾದ ಬಿಗ್ ಬ್ಯಾನರ್ವೊಂದು