sonu ಟಿಕ್ ಟಾಕ್ ಸ್ಟಾರ್, ಇನ್ಸ್ಟಾಗ್ರಾಂ ರೀಲ್ಸ್ ಕ್ವೀನ್ ಹಾಗೂ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿದ್ದು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿ ಟ್ರೋಲ್ ಆಗುತ್ತಾರೆ. ಈಗ ಮೋಜು ಮಸ್ತಿ ಮಾಡಲು ಮಾಲ್ಡೀವ್ಸ್ ಕಡೆ ಪ್ರಯಾಣ ಮಾಡಿದ್ದಾರೆ. ಸೋನು ಬಿಕಿನಿ ವಿಡಿಯೋ ವೈರಲ್ ಆಗುತ್ತಿದೆ. ಹೌದು! ಸೋನು ಗೌಡ 1 ಮಿಲಿಯನ್ ಫಾಲೋವರ್ಸ್ ಪಡೆದಿರುವುದಕ್ಕೆ ಮಾಲ್ಡೀವ್ಸ್ನಲ್ಲಿ ಬಿಕಿನಿ