ಸ್ಯಾಂಡಲ್ವುಡ್ನಲ್ಲಿ ತಮ್ಮ ಡ್ಯಾನ್ಸ್ ಮೂಲಕ ಚಿರಪರಿಚಿತರಾಗಿರುವ ನಟ ವಿನೋದ್ ರಾಜ್ಗೆ ಇಂದು ಜನ್ಮದಿನದ ಸಂಭ್ರಮ. ತಮ್ಮ ತಾಯಿಯೊಂದಿಗೆ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳಲಿದ್ದಾರೆ.