ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಯಶ್ ಸದ್ಯ ಕೆಜಿಎಫ್ 2 ನಂತರ ಹೆಚ್ಚು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಅದರ ಭಾಗವಾಗಿ ಫ್ಯಾಮಿಲಿ ಜೊತೆ ಸಖತ್ ಆಗಿ ಟೂರ್ ಎಂಜಾಯ್ ಮಾಡುತ್ತಿದ್ದಾರೆ. ಸ್ಯಾಂಡಲ್ವುಡ್ನ ಕ್ಯೂಟ್ ಜೋಡಿಗಳಲ್ಲಿ ಒಂದಾದ ಯಶ್ ಮತ್ತು ರಾಧಿಕಾ ಪಂಡಿತ್ ಸದ್ಯ ರಜೆಯ ಮಜದಲ್ಲಿದ್ದಾರೆ. ಕೆಜಿಎಫ್ 2 ನಂತರ ಯಶ್ ಹೆಚ್ಚು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದು, ಇದೀಗ ಈ ಸ್ಟಾರ್ ಜೋಡಿ ವಿದೇಶಕ್ಕೆ ಹಾರಿದ್ದಾರೆ.ಯಶ್ ಮತ್ತು ರಾಧಿಕಾ ಪಂಡಿತ್