ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗಕ್ಕೆ ಹೊಸಬರು ಎಂಟ್ರಿ ಕೊಡುತ್ತಿದ್ದಾರೆ. ಹೊಸಬರು ಮಾಡುವ ಕೆಲವು ಚಿತ್ರಗಳು ಎಂದರೆ ಅಸಡ್ಡೆ ಮಾಡುವಂತಿಲ್ಲ.ಯಾಕೆಂದರೆ ಹೊಸಬರ ಸಿನಿಮಾದಲ್ಲಿ ಹೊಸತನವಿರುತ್ತದೆ. ಹೊಸ ಕತೆಗಳಿರುತ್ತವೆ. ವಿಶೇಷವಾಗಿ ಇಲ್ಲಿ ಹೀರೋಗಳ ಆರ್ಭಟ, ವಿಲನ್ ಗಳ ಅಬ್ಬರವಿರುವುದಿಲ್ಲ. ಹೀರೋಗಾಗಿಯೇ ಮಾಡುವ ಕತೆಗಳಲ್ಲ. ಹಾಗಾಗಿ ಇಲ್ಲಿ ಕತೆಗಳೇ ಹೀರೋಗಳಾಗಿರುತ್ತಾರೆ. ಹಾಗಾಗಿ ಹೊಸಬರ ಸಿನಿಮಾಗಳು ಇಷ್ಟವಾಗುತ್ತವೆ.ಎರಡು ವಾರಗಳ ಹಿಂದೆ ಬಿಡುಗಡೆಯಾದ ರಾಮಾ ರಾಮಾ ರೇ ಚಿತ್ರ ಇಷ್ಟವಾಗಿದ್ದೂ ಇದೇ ಕಾರಣಕ್ಕೆ. ಇಲ್ಲಿ ಪಾತ್ರವರ್ಗದವರ ಸಂಖ್ಯೆ