ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ, ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ ಹಾಗೂ ಜಿನಿವಾದ ಕೆಲವು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ‘ಕಾಂತಾರ’ ಚಿತ್ರದ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ ಈ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಟ್ಜರ್ಲೆಂಡ್ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಈಗಾಗಲೇ