Photo Courtesy: Twitterಹೈದರಾಬಾದ್: ಪವಿತ್ರಾ ಲೋಕೇಶ್-ನರೇಶ್ ಅಭಿನಯದ ಮಳ್ಳಿ ಪೆಳ್ಳಿ ಸಿನಿಮಾ ಮೊದಲ ದಿನ ಉತ್ತಮ ರೆಸ್ಪಾನ್ಸ್ ಪಡೆದಿತ್ತು. ಇದರ ಮೊದಲ ದಿನದ ಕಲೆಕ್ಷನ್ ಎಷ್ಟು ಎಂಬ ಮಾಹಿತಿ ಈಗ ಹೊರಬಿದ್ದಿದೆ.ಪವಿತ್ರಾ-ನರೇಶ್ ತಮ್ಮ ನಿಜ ಜೀವನದ ಕತೆಯನ್ನೇ ಮೂಲವಾಗಿಟ್ಟುಕೊಂಡು ನಿರ್ಮಿಸಿ, ನಟಿಸಿರುವ ಸಿನಿಮಾ ಇದಾಗಿದೆ. ಹೀಗಾಗಿ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಜಾಸ್ತಿಯಿತ್ತು. ಎಲ್ಲಾ ಅಡೆತಡೆಗಳನ್ನು ಮೀರಿ ಈ ಸಿನಿಮಾ ನಿನ್ನೆ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು.ಚಿತ್ರ ಮೊದಲ ದಿನ ಅಂದಾಜು