ಇದೊಂದು ಪಕ್ಕಾ ಮಾಸ್ ಸಿನಿಮಾ. ಪ್ಯಾರಾ ಕಮಾಂಡೋ ಆಫೀಸರ್ ರಾಮ್ ಆಗಿ ಸುದೀಪ್ ಚಿತ್ರದಲ್ಲಿ ಮಿಂಚಿದ್ದಾರೆ. ಮಿಲಿಟರಿ ವ್ಯಕ್ತಿಯೊಬ್ಬರ ಕಥಾಹಂದರದ ಚಿತ್ರ. ವಿಶೇಷ ಎಂದರೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸುದೀಪ್ಗೆ ಅಣ್ಣನಾಗಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಥ್ರಿಲ್ ಆಗಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿರುವ ತನ್ನ ಅಣ್ಣನ ಸಾವಿನ ಸುದ್ದಿಯಿಂದ ಮನೆಗೆ ಮರಳುತ್ತಾರೆ ಯೋಧ ರಾಮ್ (ಸುದೀಪ್). ಆದರೆ ಅದು ಸಹಜ ಸಾವಲ್ಲ. ಇದರ ಹಿಂದೆ ಯಾರ ಕೈವಾಡ ಇದೆ? ಸತ್ಯಮೂರ್ತಿ ಸಾವಿಗೆ