ಬೆಂಗಳೂರು : ಬಿಗ್ ಬಾಸ್ ಸೀಸನ್ 8ರ ಸೆಕೆಂಡ್ ಇನ್ನಿಂಗ್ಸ್ನ ಮೊದಲ ಎಲಿಮಿನೇಶನ್ ನಡೆದಿದೆ. ಈ ಸಲದ ಎಲಿಮಿನೇಷನ್ ಎಲ್ಲರ ಗಮನ ಸೆಳೆದಿದೆ. ಹೌದು, ಬಿಗ್ ಬಾಸ್ ಮನೆಯಿಂದ ಹೊರ ಹೋಗಿರುವ ಸ್ಪರ್ಧಿಯ ಕಾರಣದಿಂದಾಗಿ ಈ ಸಲ ಎಲಿಮಿನೇಷನ್ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿತ್ತು.