ಇಂದು ಪುನೀತ್ ರಾಜ್ಕುಮಾರ್ ಅವರ ಜನ್ಮದಿನ. ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ಜನ್ಮದಿನ. ಪುನೀತ್ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ.