16 ವರ್ಷಗಳ ಹಿಂದೆ ಹಾಮ್ ಸಾಥ್ ಸಾಥ್ ಹೈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಸೂರಜ್ ಭರ್ಜಾತ್ಯ ಅವರ ಜೊತೆ ಕೆಲಸ ಮಾಡಿದ್ದರು. ಬಳಿಕ ಅವರಿಬ್ಬರು 16 ವರ್ಷಗಳ ಬಳಿರ ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದರು. ಇದೀಗ ಸೂರಜ್ ಮತ್ತು ಸಲ್ಮಾನ್ ಖಾನ್ ಅವರು ಮತ್ತೆ ಒಂದಾಗುತ್ತಿದ್ದಾರೆ ಅನ್ನೋ ಸುದ್ದಿ ಹೊರ ಬಿದ್ದಿದೆ. ಪ್ರೇಮ್ ರತನ್ ಧನ್ ಪಾಯೋ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಸಲ್ಮಾನ್ ಖಾನ್