ಸ್ಯಾಂಡಲ್ವುಡ್ ಬಾದ್ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಳೆ 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿ ಸುದೀಪ್ ಅಬಿಮಾನಿಗಳು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆಗಳನ್ನ ಮಾಡಿಕೊಂಡಿದ್ದಾರೆ. ನಟ ಕಿಚ್ಚ ಸುದೀಪ್ ಕೊರೋನಾ ಹಾಗೂ ಅಪ್ಪು ಅಗಲಿಕೆಯ ಕಾರಣಗಳಿಂದ 3 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಅದ್ಧೂರಿ ಹಾಗೂ ಅವಿಸ್ಮರಣೀಯವಾಗಿ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ 12 ಗಂಟೆವರೆಗೆ